• ಇಂದು RCB vs KKR ಮುಖಾಮುಖಿ

    ಬೆಂಗಳೂರು: ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನಡುವೆ ಐಪಿಎಲ್ 2024ರ 10ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದಾರೆ. ಮೊದಲ ಪಂದ್ಯದಲ್ಲಿ ಸೋಲುಂಡ ಬಳಿಕ ಪಂಜಾಬ್ ವಿರುದ್ಧ ಗೆದ್ದಿರುವ ಆರ್​ಸಿಬಿ ತವರಿನಲ್ಲಿ ಮತ್ತೊಂದು ಜಯ ಸಾಧಿಸುವ ಹಂಬಲದಲ್ಲಿದೆ. ಇನ್ನೊಂದೆಡೆ KKR ಐಪಿಎಲ್ 2024 ರ ತನ್ನ ಮೊದಲ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತವರಿನಲ್ಲಿ ಗೆದ್ದಿದೆ. ಒಟ್ಟಾರೆಯಾಗಿ ಈ ಪಂದ್ಯದಲ್ಲಿ ಅಭಿಮಾನಿಗಳ ಕಣ್ಣು ವಿರಾಟ್ ಕೊಹ್ಲಿ ಹಾಗೂ ಆಂಡ್ರೆ ರಸೆಲ್ ಮೇಲಿದ್ದು, ಈ ಇಬ್ಬರೂ ಆಟಗಾರರು

    READ MORE
  • ಡೆಲ್ಲಿ ಉಡೀಸ್‌ ಕಪ್‌ ಗೆದ್ದಾ RCB ಲೇಡೀಸ್

    ಬೆಂಗಳೂರು: ದೆಹಲಿಯ ಆರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ WPL ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ ವಿರುದ್ಧ 8 ವಿಕೆಟ್ ಗಳಿಂದ ಅದ್ಭುತ ಗೆಲುವು ಸಾಧಿಸುವ ಮೂಲಕ ತಮ್ಮ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಈ ಕ್ಷಣ… ಇದೊಂದು ಕ್ಷಣಕ್ಕಾಗಿ ಆರ್​ಸಿಬಿ ಅಭಿಮಾನಿಗಳು ಕಾಯ್ದಿದ್ದು ಬರೋಬ್ಬರಿ 17 ವರ್ಷಗಳು. ಪ್ರತಿ ಆವೃತ್ತಿಯಲ್ಲೂ ಬೆಟ್ಟದಷ್ಟು ನಿರೀಕ್ಷೆ ಇಟ್ಟು ಕಾಯುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು, ಸೋಲಿನ ನಿರಾಸೆ. ಕಳೆದ 16 ಆವೃತ್ತಿಗಳಲ್ಲಿ ಆರ್​ಸಿಬಿ 4 ಬಾರಿ

    READ MORE
  • ಇಂದು MI ಹಾಗೂ RCB ಮುಖಾಮುಖಿ

    ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್‌ನ ಎರಡನೇ ಸೀಸನ್‌ನ ಎಲಿಮಿನೇಟರ್ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಇಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ತಂಡವು ಈ ಸೀಸನ್​ನಲ್ಲಿ ಎರಡನೇ ಸ್ಥಾನ ಗಳಿಸಿದರೆ ಆರ್​ಸಿಬಿ ಮೂರನೇ ಸ್ಥಾನ ಗಳಿಸಿತು. ಬುಧವಾರ ಸಂಜೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆದ ಪಂದ್ಯದಲ್ಲಿ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ತಂಡ ಮತ್ತೊಮ್ಮೆ ಗೆದ್ದು ಫೈನಲ್ ತಲುಪಿದ ಮೊದಲ

    READ MORE
  • IPL 17ನೇ ಆವೃತ್ತಿಯ ಪ್ರೋಮೋ ಬಿಡುಗಡೆ!

    ಬೆಂಗಳೂರು: ಇಂಡಿಯಾ ಪ್ರೀಮಿಯರ್ ಲೀಗ್-ಐಪಿಎಲ್‌ಗೆ ದಿನಗಣನೆ ಆರಂಭವಾಗಿದೆ. ಚಟುಕು ಕ್ರಿಕೆಟ್ ಸಮರ ಮಾರ್ಚ್ 22 ರಿಂದ ಆರಂಭವಾಗುತ್ತಿದೆ. ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಪ್ರಕಟವಾಗಿಲ್ಲ. ಇದರ ನಡುವೆಯೇ ಮಾಧ್ಯಮ ಪ್ರಸಾರದ ಅಧಿಕೃತ ಹಕ್ಕು ಪಡೆದಿರುವ ಸ್ಟಾರ್ ಸ್ಪೋರ್ಟ್ಸ್ ಐಪಿಎಲ್ 2024ರ ಮೊದಲ ಪ್ರೋಮೋವನ್ನು ಬಿಡುಗಡೆಯಾಗಿದೆ. ರಿಷಭ್ ಪಂತ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಅವರನ್ನು ಹೈಲೈಟ್ಸ್ ಮಾಡಲಾಗಿದ್ದು, ಹಿಂದೆಂದೂ ಈ ಸ್ಟಾರ್ ಆಟಗಾರರು ಈ ರೀತಿ ಕಾಣಿಸಿಕೊಂಡಿಲ್ಲ. ಗಾಯದ ಸಮಸ್ಯೆ ಸೇರಿದಂತೆ ಹಲವು ಕಾರಣಗಳಿಂದ

    READ MORE
  • GT ವಿರುದ್ದ DC ತಂಡಕ್ಕೆ ಭರ್ಜರಿ ಜಯ

    ಬೆಂಗಳೂರು: ನಿನ್ನೆ ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 40ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಟೈಟನ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿತು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಐಪಿಎಲ್ 2024ರಲ್ಲಿ ಆಡಿದ 9 ಪಂದ್ಯಗಳಲ್ಲಿ 4 ಗೆಲುವು ಮತ್ತು 5 ಸೋಲು 8 ಅಂಕಗಳನ್ನು ಹೊಂದಿದ್ದು, ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಇನ್ನು ಗುಜರಾತ್ ಟೈಟನ್ಸ್ ಕೂಡ ಆಡಿದ 9 ಪಂದ್ಯಗಳಲ್ಲಿ 4 ಗೆಲುವು ಮತ್ತು 5 ಸೋಲು 8

    READ MORE
  • DC vs GT ಮುಖಾಮುಖಿ

    ನವದೆಹಲಿ: ಇಂದು ಡೆಲ್ಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 40ನೇ ಪಂದ್ಯದಲ್ಲಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಸೆಣಸಾಡಲು ಸಜ್ಜಾಗಿದೆ. ಸತತ ಸೋಲುಗಳೊಂದಿಗೆ ಕಂಗೆಟ್ಟಿರುವ ಡೆಲ್ಲಿ ಕ್ಯಾಪಿಟಲ್ಸ್, 17ನೇ ಆವೃತ್ತಿ ಐಪಿಎಲ್‌ನಲ್ಲಿ ಮಾಡು ಇಲ್ಲವೇ ಮಡಿ ಸ್ಥಿತಿಗೆ ತಲುಪಿದ್ದು, ಇಂದು ನಿರ್ಣಾಯಕ ಕದನದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೆಣಸಾಡಲಿದೆ. ಗುಜರಾತ್ ಕೂಡಾ ಅಸ್ಥಿರ ಪ್ರದರ್ಶನ ತೋರುತ್ತಿದ್ದು, ಗೆಲುವಿನ ಹಳಿಯಲ್ಲೇ ಉಳಿದುಕೊಳ್ಳುವ ಕಾತರದಲ್ಲಿದೆ. ರಿಷಭ್ ಪಂತ್ ನಾಯಕತ್ವದ ಡೆಲ್ಲಿ

    READ MORE
  • ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್‌ಗೆ ಜನ್ಮದಿನ

    ಬೆಂಗಳೂರು: ಕ್ರಿಕೆಟ್ ಲೋಕದ ದೇವರು ಮಾಸ್ಟರ್ ಬ್ಲಾಸ್ಟರ್ ಸಚಿನ್‌ ತೆಂಡುಲ್ಕರ್ ಅವರು ಇಂದು 51ನೇ ವಸಂತಕ್ಕೆ ಕಾಲಿಟ್ಟಿದ್ದು ಅಭಿಮಾನಿಗಳು, ಮಾಜಿ ಕ್ರಿಕೆಟಿಗರು ಸೇರಿದಂತೆ ಅನೇಕರು ಸಚಿನ್ ಅವರಿಗೆ ಸಾಮಾಜಿಕ ತಾಣಗಳಲ್ಲಿ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಮಹಾರಾಷ್ಟ್ರ ಮೂಲದ ಸಚಿನ್ ತೆಂಡುಲ್ಕರ್ ಏಪ್ರಿಲ್ 24, 1973ರಲ್ಲಿ ಮುಂಬೈನಲ್ಲಿ ಜನಿಸಿದ್ದರು. ಇನ್ನು ತಮ್ಮ 16ನೇ ವಯಸ್ಸಿನಲ್ಲಿ ಅಂದರೆ ನವೆಂಬರ್ 15, 1989ರಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಇನ್ನು ಅದೇ ವರ್ಷ ಡಿಸೆಂಬರ್ 18ರಂದು ಭಾರತ ಏಕದಿನ ಕ್ರಿಕೆಟ್ ತಂಡಕ್ಕೂ ಪಾದಾರ್ಪಣೆ

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು